Connect with us

Dvgsuddi Kannada | online news portal | Kannada news online

ದಾವಣಗೆರೆ: ಜನ ವಸತಿ ಪ್ರದೇಶದಲ್ಲಿ ಡೈರಿ, ಗೋಶಾಲೆ ಶುರು ಮಾಡಲು ನೋಂದಣಿ ಕಡ್ಡಾಯ

ದಾವಣಗೆರೆ

ದಾವಣಗೆರೆ: ಜನ ವಸತಿ ಪ್ರದೇಶದಲ್ಲಿ ಡೈರಿ, ಗೋಶಾಲೆ ಶುರು ಮಾಡಲು ನೋಂದಣಿ ಕಡ್ಡಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಲ್ಲಿ ಡೇರಿ ಫಾರ್ಮ್, ಗೋಶಾಲೆಗಳನ್ನು ನಡೆಸುತ್ತಿದ್ದಲ್ಲಿ ಸರ್ಕಾರದ ಆದೇಶ ಹಾಗೂ ಮಹಾನಗರ ಪಾಲಿಕೆ ನಿಯಮಗಳ ಪ್ರಕಾರ ಮಹಾನಗರ ಪಾಲಿಕೆಯಲ್ಲಿ ನೋಂದಾವಣೆ ಮಾಡಿಸಿಕೊಳ್ಳಬೇಕೆಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top