Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಾನಗರ ಪಾಲಿಕೆಯಿಂದ ಲಾಟರಿ ಮೂಲಕ ವಸತಿ ಗೃಹಗಳ ಹಂಚಿಕೆ

ದಾವಣಗೆರೆ

ದಾವಣಗೆರೆ: ಮಹಾನಗರ ಪಾಲಿಕೆಯಿಂದ ಲಾಟರಿ ಮೂಲಕ ವಸತಿ ಗೃಹಗಳ ಹಂಚಿಕೆ

ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ನಿರ್ಮಿಸಲಾಗಿರುವ ವಸತಿ ಗೃಹಗಳನ್ನು ಲಾಟರಿ ಮೂಲಕ ಹಂಚಿಕೆ ಮಾಡಲಾಯಿತು.ಒಟ್ಟು 381 ವಸತಿಗೃಹಗಳನ್ನು ಫಲಾನುಭವಿ ಪೌರಕಾರ್ಮಿಕರಿಗೆ ಲಾಟರಿ ಮೂಲಕ ಹಂಚಿಕೆ ಮಾಡುವ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಹಾಪೌರ ವಿನಾಯಕ ಬಿ. ಹೆಚ್., ಉಪಮಹಾಪೌರರಾದ ಯಶೋಧ ಯಗ್ಗಪ್ಪ,  ಆಯುಕ್ತೆ ರೇಣುಕಾ ಮಾಜಿ ಮಹಾಪೌರರಾದ ಎಸ್. ಟಿ. ವೀರೇಶ್, ಮಹಾನಗರ ಪಾಲಿಕೆ ಸದಸ್ಯರಾದ ಚಮನ್ ಸಾಬ್, ಎಲ್. ಡಿ. ಗೋಣೆಪ್ಪ, ಸೋಗಿ ಶಾಂತಕುಮಾರ್, ಗಾಯತ್ರಿಬಾಯಿ, ಉದಯ್ ಕುಮಾರ್ ಮತ್ತು ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top