Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆಗೆ ನನ್ನ ಲೈಫ್ – ನನ್ನ ಸ್ವಚ್ಛ ನಗರ ಪ್ರಶಸ್ತಿ

davangere mahanagara palike dvgsuddi

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆಗೆ ನನ್ನ ಲೈಫ್ – ನನ್ನ ಸ್ವಚ್ಛ ನಗರ ಪ್ರಶಸ್ತಿ

ದಾವಣಗೆರೆ: ಸ್ವಚ್ಛ ನಗರಕ್ಕೆ ಕರ್ನಾಟಕ ಸರ್ಕಾರ ನೀಡುವ ನನ್ನ ಲೈಫ್ – ನನ್ನ ಸ್ವಚ್ಛ ನಗರ ಪ್ರಶಸ್ತಿಗೆ ದಾವಣಗೆರೆ ಮಹಾ ನಗರ ಪಾಲಿಕೆಆಯ್ಕೆಯಾಗಿದೆ ಎಂದು ಸರ್ಕಾ ರದ ಪೌರಾಡಳಿತ ನಿರ್ದೇಶನಾಲಯ ತಿಳಿಸಿದೆ.

ಈ ಪ್ರಶಸ್ತಿಗೆ ಆಯ್ಕೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ 6 ನಗರಗಳು ಆಯ್ಕೆಯಾಗಿದ್ದು, ಈ ಪೈಕಿ ದಾವಣಗೆರೆ ಮಹಾನಗರ ಪಾಲಿಕೆಯೂ ಒಂದು. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ), ಮೈಸೂರು ಮಹಾನಗರ ಪಾಲಿಕೆ, ಮಂಗಳೂರು ಮಹಾನಗರ ಪಾಲಿಕೆ,
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತು ಹಾಸನ ನಗರಸಭೆ ಈ ಪ್ರಶಸ್ತಿಗೆ ಭಾಜನವಾಗಿವೆ. ಜು. 27 ರಂದು
ಬೆಂಗಳೂರಿನಲ್ಲು ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಪ್ರಶಸ್ತಿ ಪ್ರಧಾನ
ನಡೆಯಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top