Connect with us

Dvgsuddi Kannada | online news portal | Kannada news online

ಆ.11ರಂದು ದಾವಣಗೆರೆ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ

davangere mahanagara palike dvgsuddi

ದಾವಣಗೆರೆ

ಆ.11ರಂದು ದಾವಣಗೆರೆ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ

ದಾವಣಗೆರೆ: ಆಗಸ್ಟ್ 11 ರಂದು ಮಧ್ಯಾಹ್ನ 3ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ‌ ನಡೆಯಲಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಇವರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top