ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು ನೀಡುವ ರಿಯಾಯಿತಿ ಪಡೆಯುವ ಕಾಲಾವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.