Connect with us

Dvgsuddi Kannada | online news portal | Kannada news online

ದಾವಣಗೆರೆ: ಉದ್ದಿಮೆ ಪರವಾನಿಗೆ ಶುಲ್ಕ ಪರಿಷ್ಕರಣೆ; ಮುಂದಿನ ತಿಂಗಳಿಂದ ಹೊಸ ದರ ಜಾರಿ

davangere mahanagara palike dvgsuddi

ದಾವಣಗೆರೆ

ದಾವಣಗೆರೆ: ಉದ್ದಿಮೆ ಪರವಾನಿಗೆ ಶುಲ್ಕ ಪರಿಷ್ಕರಣೆ; ಮುಂದಿನ ತಿಂಗಳಿಂದ ಹೊಸ ದರ ಜಾರಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಉದ್ದಿಮೆದಾರರುಗಳಿಗೆ, ಉದ್ದಿಮೆ ಪರವಾನಗಿ ಶುಲ್ಕವನ್ನು ಪರಿಷ್ಕರಿಸಲಾಗಿದೆ ಎಂದು ಪಾಲಿಕೆಯ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಪರಿಷ್ಕೃತ ಪಟ್ಟಿಯನ್ನು ಮಹಾನಗರಪಾಲಿಕೆಯ ವೆಬ್‍ಸೈಟ್‍ನಲ್ಲಿ http://www.davanagerecity.mrc.gov.in/en/home ಮತ್ತು ಕಛೇರಿಯ ಸೂಚನಾ ಫಲಕದಲ್ಲಿ ಅಳವಡಿಸಲಾಗಿದೆ. 30-03-2017ರಲ್ಲಿ ಮತ್ತು ಪುನಃ ದಿನಾಂಕ: 01-04-2024ರಲ್ಲಿ ದರ ಪರಿಷ್ಕರಣೆಗೊಂಡಿರುತ್ತದೆ. ಪರಿಷ್ಕರಣೆಗೊಂಡ ದರಗಳು ಅತೀ ಕಡಿಮೆ ಇರುವುದರಿಂದ ಪಾಲಿಕೆಯ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಉದ್ದಿಮೆ ಪರವಾನಿಗೆಯ ಶುಲ್ಕವನ್ನು ಪಾಲಿಕೆ ಆಡಳಿತಾಧಿಕಾರಿಗಳು ಜೂನ್-2025ರ ತಿಂಗಳಿನಿಂದ ಉದ್ದಿಮೆ ಪರವಾನಿಗೆ ಶುಲ್ಕವನ್ನು ಪರಿಷ್ಕರಿಸಲಾಗಿರುತ್ತದೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ

ಹೆಚ್ಚಿನ ಮಾಹಿತಿಗಾಗಿ ಅಥವಾ ಉದ್ದಿಮೆ ಪರವಾನಿಗೆಯನ್ನು ಪರಿಷ್ಕರಿಸಲು ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ ಮಹಾನಗರಪಾಲಿಕೆಯ ವೆಬ್ ಸೈಟ್‍ನಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಿರುತ್ತಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top