Connect with us

Dvgsuddi Kannada | online news portal | Kannada news online

ದಾವಣಗೆರೆ: ಮೇ.16 ರಂದು ಮಾಂಸ ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ಮೇ.16 ರಂದು ಮಾಂಸ ಮಾರಾಟ ನಿಷೇಧ

ದಾವಣಗೆರೆ: ಮೇ.16 ರಂದು ಬುದ್ಧ ಪೂರ್ಣಿಮಾ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದದೆ. ಈ ದಿನದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರ ಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಮಹಾನಗರ ಪಾಲಿಕೆಯ ಸಹಾಯಕ ನಿರ್ದೇಶಕರು(ಪವೈಸೇ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top