Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಮಾರಾಟ ನಿಷೇಧ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಅಂಗಡಿ/ಮಳಿಗೆಗಳ ಮಾಲೀಕರು ಅಥವಾ ಮಾರಾಟಗಾರರು ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಣೆ, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ, ವ್ಯಾಪಾರಿ ಅಥವಾ ಚಿಲ್ಲರೆ ವ್ಯಾಪಾರಿಗಳು, ಪ್ಲಾಸ್ಟಿಕ್‍ನಿಂದ ತಯಾರಿಸಿದ ಯಾವುದೇ ರೀತಿಯ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟ ಹಾಗೂ ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಮತ್ತು ಕ್ಲಿಂಗ್ ಫಿಲ್ಮ್ಸ್, ಥರ್ಮೊಕೋಲ್ ಹಾಗೂ ಪ್ಲಾಸ್ಟಿಕ್ ಬೀಡ್ಸ್‍ನಿಂದ ತಯಾರಿಸಿದಂತಹ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ ಮಾರಾಟ ಮತ್ತು ವಿತರಣೆ ಮಾಡುವುದನ್ನು ನಿಷೇಧಿಸಿದೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top