Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆ ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕೆ 8277234444 ನಂಬರ್ ಗೆ ವಾಟ್ಸಾಪ್ ಮಾಡಿ..!

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕೆ 8277234444 ನಂಬರ್ ಗೆ ವಾಟ್ಸಾಪ್ ಮಾಡಿ..!

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಂದ  ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವಾಟ್ಸಾಪ್ ನಂಬರ್ ರಚಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ 8277234444 ವಾಟ್ಸಾಪ್ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಮೇಯರ್ ಎಸ್.ಟಿ. ವೀರೇಶ್ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದ ಅವರು,  ಇತ್ತೀಚೆಗೆ ಸಾಮಾಜಿಕ ಜಾಲ ತಾಣಗಳು ಅತ್ಯಂತ ಪ್ರಭಾವಿ ಮಾಧ್ಯಮಗಳಾಗಿವೆ. ಹೀಗಾಗಿ ಪಾಲಿಕೆ ಸದಸ್ಯರ ಸಭೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ ಜನರ ಸಮಸ್ಯೆ ಪರಿಹಾರಕ್ಕೆ ವಾಟ್ಸಾಪ್ ಸಂಖ್ಯೆ ರಚಿಸುವಂತೆ ನಿರ್ಧಾರ ಕೈಗೊಳ್ಳಲಾಗಿತ್ತು. ಹೀಗಾಗಿ ಪಾಲಿಕೆ ವತಿಯಿಂದ 8277234444 ವಾಟ್ಸಾಪ್ ನಂಬರ್ ರಚನೆ ಮಾಡಲಾಗಿದೆ ಎಂದರು.

ಸಾರ್ವಜನಿಕರು ತಮ್ಮ ಏನೇ ಸಮಸ್ಯೆ ಇದ್ದರೂ,  ಈ ನಂಬರ್ ಗೆ ಸಮಸ್ಯೆ ಪೋಟೋ, ಮಾಹಿತಿ ನೀಡಿದರೆ ಅಧಿಕಾರಿಗಳು  ತಕ್ಷಣ ಸ್ಪಂದನೆ ಮಾಡಲಿದ್ದಾರೆ. ಸಮಸ್ಯೆಗೆ ಪರಿಹಾರ ಆದ ನಂತರ ಅಧಿಕಾರಿಗಳು,  ಸಮಸ್ಯೆ ಪರಿಹಾರದ ಫೋಟೋ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top