Connect with us

Dvgsuddi Kannada | online news portal | Kannada news online

ದಾವಣಗೆರೆ: ಆ. 06 ರಂದು ಮಹಾನಗರ ಪಾಲಿಕೆ  ಸಾಮಾನ್ಯ

ದಾವಣಗೆರೆ

ದಾವಣಗೆರೆ: ಆ. 06 ರಂದು ಮಹಾನಗರ ಪಾಲಿಕೆ  ಸಾಮಾನ್ಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಆರ್. ಜಯಮ್ಮ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆಗಸ್ಟ್ 06 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top