Connect with us

Dvg Suddi-Kannada News

ದಾವಣಗೆರೆ ಮಹಾನಗರ ಪಾಲಿಕೆ: ರಿಯಾಯಿತಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಜು. 31 ರವರೆಗೆ ಅವಧಿ ವಿಸ್ತರಣೆ  

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ: ರಿಯಾಯಿತಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಜು. 31 ರವರೆಗೆ ಅವಧಿ ವಿಸ್ತರಣೆ  

ದಾವಣಗೆರೆ: ಮಹಾನಗರಪಾಲಿಕೆ  ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು ರಿಯಾಯಿತಿಯಲ್ಲಿ 2021ರ ಜೂನ್ 30 ರವರೆಗೆ ನಿಗದಿಪಡಿಸಲಾಗಿತ್ತು, ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯು ತ್ರೀವ್ರವಾಗಿ ಹರಡುತ್ತಿದ್ದು ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಮತ್ತು ಪ್ರತ್ಯೇಕತೆಯನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಬೇಕಾಗಿರುವುದರಿಂದ ಆಸ್ತಿ ತೆರಿಗೆ ಮೇಲಿನ ಶೇ.5 ರಿಯಾಯಿತಿಯನ್ನು ಸರ್ಕಾರದ ಆದೇಶದಂತೆ ಜು.31 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top