Connect with us

Dvgsuddi Kannada | online news portal | Kannada news online

ದಾವಣಗೆರೆ ಪಾಲಿಕೆ ನಿಯೋಗ ಸಿಎಂ ಯಡಿಯೂರಪ್ಪ ಜತೆ ಚರ್ಚೆ

ಪ್ರಮುಖ ಸುದ್ದಿ

ದಾವಣಗೆರೆ ಪಾಲಿಕೆ ನಿಯೋಗ ಸಿಎಂ ಯಡಿಯೂರಪ್ಪ ಜತೆ ಚರ್ಚೆ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ನಿಯೋಗವು ಗುರುವಾರ ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರನ್ನು ಭೇಟಿ ಮಾಡಿ ದಾವಣಗೆರೆ ನಗರದ ಅಭಿವೃದ್ದಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಜಿ.ಎಂ.ಸಿದ್ದೇಶ್ವರ ಮಾಜಿ ಸಚಿವರು ಹಾಗೂ ಶಾಸಕರಾದ ಎಸ್.ಎ.ರವೀಂದ್ರನಾಥ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಮಹಾನಗರಪಾಲಿಕೆ ಮೇಯರ್ ಬಿ.ಜಿ.ಅಜಯಕುಮಾರ್, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top