Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಆಯುಧ ಪೂಜೆ ಸಂಭ್ರಮ

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಆಯುಧ ಪೂಜೆ ಸಂಭ್ರಮ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಆಯುಧ ಪೂಜೆಯನ್ನು ಮೇಯರ್ ಎಸ್. ಟಿ. ವೀರೇಶ್ ನೆರವೇರಿಸಿದರು. ಮಹಾನಗರ ಪಾಲಿಕೆಯ  ಆಯುಧಗಳು, ವಾಹನಗಳಿಗೆ ವಿಶೇಷವಾಗಿ ಹೂವಿನಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ್ ಮುತ್ತಜ್ಜಿ, ಪಾಲಿಕೆಯ ಸದಸ್ಯರು, ಪೌರ ಕಾರ್ಮಿಕರು ಭಾಗವಹಿಸಿದ್ದರು.

Continue Reading
Advertisement
You may also like...

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top