Connect with us

Dvgsuddi Kannada | online news portal | Kannada news online

ದಾವಣಗೆರೆ: ನ.07 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಪ್ರಮುಖ ಸುದ್ದಿ

ದಾವಣಗೆರೆ: ನ.07 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಡಿವಿಜಿ ಸುದ್ದಿ, ದಾವಣಗೆರೆ:  ರಾಜ್ಯ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್  ಅವರು ನ.07 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ನ. 07 ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು, ಸಂಜೆ 6 ಗಂಟೆಗೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಸಚಿವರು ನ. 08 ರಂದು ಬೆಳಿಗ್ಗೆ 9-30 ಗಂಟೆಗೆ ಹಾವೇರಿ ಜಿಲ್ಲೆ ಶ್ರೀ ಕ್ಷೇತ್ರ ಕಾಗಿನೆಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top