Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊಬೈಲ್ ಕ್ಯಾಟೀನ್ ತೆರೆಯೋ ಆಸೆ ಇದ್ಯಾ.?; ತರಬೇತಿ ಜೊತೆ ಸಹಾಯಧನಕ್ಕೆ ಅರ್ಜಿ ಆಹ್ವಾನ

mobile canteen

ದಾವಣಗೆರೆ

ದಾವಣಗೆರೆ: ಮೊಬೈಲ್ ಕ್ಯಾಟೀನ್ ತೆರೆಯೋ ಆಸೆ ಇದ್ಯಾ.?; ತರಬೇತಿ ಜೊತೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಗೆ (Mobile canteen) 5 ಲಕ್ಷ ವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ 91 ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ; ಯಾರೆಲ್ಲಾ ಈ ಸೌಲಭ್ಯ ಪಡೆಯಬಹುದು..?

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 45 ವರ್ಷ ವಯೋಮಾನದೊಳಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 22 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕಿ ಕಾವ್ಯ ತಿಳಿಸಿದ್ದಾರೆ.

ದಾವಣಗೆರೆ: ಮೌಲಾನಾ ಅಜಾದ್ ವಸತಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top