Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ; ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಪಿಸಿಎಂಬಿ ಮತ್ತು ಪಿಸಿಎಂಎಸ್ ಕೋರ್ಸುಗಳಿಗೆ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೊರಾರ್ಜಿ ಪದವಿಪೂರ್ವ ಕಾಲೇಜುಗಳಾದ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜು (ಆವರಗೊಳ್ಳ), ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜು (ಕಾರಿಗನೂರು) ಈ ಕಾಲೇಜುಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top