ದಾವಣಗೆರೆ; ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರು ಮೇ.7 ರಂದು ಮತದಾನ ಮಾಡಿ, 100 ಮತದಾರರು ಒಟ್ಟಿಗೆ ಶಾಹಿ ಹಚ್ಚಿದ ತೋರು ಬೆರಳನ್ನು ತೋರಿಸಿ ಛಾಯಾ ಚಿತ್ರವನ್ನು ತೆಗೆದು ಜಿಲ್ಲಾ ಪಂಚಾಯತಿಯ ಸ್ವೀಪ್ ವಿಭಾಗದ ಮೊ.ನಂ:9731016999 ಗೆ ಉತ್ತಮ ಸೆಲ್ಪಿ ಛಾಯಾಚಿತ್ರ ಕಳುಹಿಸಿದರೆ ಅವರಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು ಎಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.
ದಾವಣಗೆರೆ: 100 ಜನ ಮತದಾರರು ಒಟ್ಟಿಗೆ ಶಾಹಿ ಹಚ್ಚಿದ ತೋರು ಬೆರಳಿನ ಅತ್ಯುತ್ತಮ ಸೆಲ್ಫಿಗೆ ಬಹುಮಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment