Connect with us

Dvg Suddi-Kannada News

ದಾವಣಗೆರೆ: ತುಂಗಭದ್ರಾ ನದಿಯಿಂದ 24 ತಾಸು ನೀರು ಪೂರೈಸುವ ಕಾಮಗಾರಿ ವೀಕ್ಷಿಸಿದ ಸಂಸದ ಜಿ.ಎಂ. ಸಿದ್ದೇಶ್ವರ

ಪ್ರಮುಖ ಸುದ್ದಿ

ದಾವಣಗೆರೆ: ತುಂಗಭದ್ರಾ ನದಿಯಿಂದ 24 ತಾಸು ನೀರು ಪೂರೈಸುವ ಕಾಮಗಾರಿ ವೀಕ್ಷಿಸಿದ ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಬಳಿ ಜಲಸಿರಿ ಯೋಜನೆಯಡಿ ತುಂಗಭದ್ರಾ ನದಿಯಿಂದ ನಗರಕ್ಕೆ ದಿನದ 24 ಗಂಟೆ ಕುಡಿಯುವ ನೀರು ಪೈರೈಸುವ ಬ್ಯಾರೇಜ್  ಕಾಮಗಾರಿಯನ್ನು ಸಂಸದ ಜಿ.ಎಂ ಸಿದ್ದೇಶ್ವರ ವೀಕ್ಷಿಸಿದರು.

ವರ್ಷ ಪೂರ್ತಿ ನೀರೆತ್ತಲು ಅನುಕೂಲ ವಾಗುವಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ರೂ 78.00 ಕೋಟಿ ಮೊತ್ತದಲ್ಲಿ ಬ್ಯಾರೇಜ್ ಕಾಮಗಾರಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್  ಎಸ್.ಟಿ.ವೀರೇಶ್, ಧೂಡ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ  ಉಮಾ ಪ್ರಕಾಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top