ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬಕ್ಕೆ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಂಸದಡಾ.ಜಿ.ಎಂ. ಸಿದ್ದೇಶ್ವರ ನಗರದ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಪಿಎಂ ಸ್ವ-ನಿಧಿ ಪಲಾನುಭವಿಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಮಾಜಿ ಶಾಸಕರಾದ ಶ್ರೀ ಎಸ್ ಎ.ರವೀಂದ್ರನಾಥ್, ಹರಿಹರ ಕ್ಷೇತ್ರದ ಶಾಸಕ ಬಿ.ಪಿ ಹರೀಶ್ ಹಾಗೂ ಜಿಲ್ಲಾ ಅಧ್ಯಕ್ಷ ಹನಗವಾಡಿ ವೀರೇಶ್, ವಿಧಾನ ಪರಿಷತ್ ಸದಸ್ಯ ಮಾಜಿ ಸದಸ್ಯ ಡಾ.ಶಿವಯೋಗಿ ಸ್ವಾಮಿ, ದೂಡಾ ಮಾಜಿ ಅಧ್ಯಕ್ಷ ಯಶವಂತ್ ರಾವ್ ಜಾಧವ್, ಜಿಲ್ಲಾ ಪ್ರಧಾನ … Continue reading ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬಕ್ಕೆ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ
Copy and paste this URL into your WordPress site to embed
Copy and paste this code into your site to embed