Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

teacher job

ದಾವಣಗೆರೆ

ದಾವಣಗೆರೆ: ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ವತಿಯಿಂದ 2024-25ನೇ ಸಾಲಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುನ್ನು ದಾವಣಗೆರೆ ನಗರದ ಹೊಸಕುಂದುವಾಡದಲ್ಲಿ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲಿದ್ದು, ಈ ಕಾಲೇಜಿನಲ್ಲಿ ಉರ್ದು ಮಾಧ್ಯಮ ಭೋದಿಸಲು ಎಂ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವ 1 ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಜೂನ್ 15 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಚೇರಿ ವೇಳೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top