ದಾವಣಗೆರೆ: ಸೆ.26ರಂದು ಉಚಿತ ಅಣಬೆ ಬೆಳೆ ತರಬೇತಿ ಶಿಬಿರ

ದಾವಣಗೆರೆ: ಅಣಬೆ ಬೆಳೆ ಬೆಳೆಯುವ ವಿಧಾನ, ಅಣಬೆ‌ ಮಾರುಕಟ್ಟೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಕತ್ತಲಗೆರೆಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸೆಪ್ಟೆಂಬರ್ 26ರಂದು ಒಂದು ದಿನದ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದೆ. ಚಿಪ್ಪು ಅಣಬೆ ಮತ್ತು ಹಾಲು ಅಣಬೆ ಬೇಸಾಯದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆಸಕ್ತರು ರೈತರ ಕರೆ ಮಾಡಿ‌ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9480838209, 9108879399 ಸಂಪರ್ಕಿಸಿ. ದಾವಣಗೆರೆ: ಹೊಸ ರಾಶಿ ಅಡಿಕೆ 1, 200 ರೂ. ಏರಿಕೆ; ಹಳೆಯ ಅಡಿಕೆ 2 … Continue reading ದಾವಣಗೆರೆ: ಸೆ.26ರಂದು ಉಚಿತ ಅಣಬೆ ಬೆಳೆ ತರಬೇತಿ ಶಿಬಿರ