Connect with us

Dvgsuddi Kannada | online news portal | Kannada news online

ದಾವಣಗೆರೆ: ಜು. 17ರಂದು ನೀಟ್ ಪರೀಕ್ಷೆ; ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ

ದಾವಣಗೆರೆ: ಜು. 17ರಂದು ನೀಟ್ ಪರೀಕ್ಷೆ; ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ: ಜು.17ರ ಭಾನುವಾರ ದಂದು ದಾವಣಗೆರೆ ನಗರ,ಚನ್ನಗಿರಿ ಮತ್ತು ಹರಿಹರ ಸೇರಿದಂತೆ ಜಿಲ್ಲೆಯ ಒಟ್ಟು 14 ಪರೀಕ್ಷಾ ಕೇಂದ್ರದಲ್ಲಿ ನೀಟ್ (ಯು.ಜಿ) ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದೆ. ಸುಗಮವಾಗಿ ಪರೀಕ್ಷೆಗಳು ನಡೆಯುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತ ಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಹಾಗೂ ಜೆರಾಕ್ಸ್, ಸೈಬರ್ ಕೆಫೆ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top