Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ 5 ಕೋಟಿ ವೆಚ್ಚದಲ್ಲಿ ಎಸಿ ಕಚೇರಿ ನಿರ್ಮಾಣ; ಸಂಸದ ಜಿ.ಎಂ ಸಿದ್ದೇಶ್ವರ

ದಾವಣಗೆರೆ

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ 5 ಕೋಟಿ ವೆಚ್ಚದಲ್ಲಿ ಎಸಿ ಕಚೇರಿ ನಿರ್ಮಾಣ; ಸಂಸದ ಜಿ.ಎಂ ಸಿದ್ದೇಶ್ವರ

ದಾವಣಗೆರೆ: ದಾವಣಗೆರೆ ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಉಪ ವಿಭಾಗ ಅಧಿಕಾರಿ ಕಚೇರಿ (ಎಸಿ) ಜಾಗವನ್ನು ರೈಲ್ವೆ ಇಲಾಖೆಗೆ ನೀಡಲಾಗುವುದು. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ಹೊಸದಾಗಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಯೋಜನೆ ಸಿದ್ಧವಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ಎಸಿ ಕಚೇರಿ ನಿರ್ಮಿಸಲು ಸಿಎಂ ಯಡಿಯೂರಪ್ಪ 5 ಕೋಟಿ ಮಂಜೂರು ಮಾಡಿದ್ದಾರೆ. ಸದ್ಯ ಒಂದುವರೆ ತಿಂಗಳು ಎಸಿ ಕಚೇರಿಯನ್ನು ಬೇರೆ ಕಡೆ ಸ್ಥಳಾಂತ ಮಾಡಲಾಗುವುದು ಎಂದರು.

ನಗರದ ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಎಸಿ ಕಚೇರಿ ಜಾವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು. ಈ ಜಾಗದಲ್ಲಿ ರೈಲ್ವೆ ಇಲಾಖೆ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಿದೆ. 100 ಕಾರ್ , 300 ಬೈಕ್ ಹಾಗೂ 20 ಆಟೋ ಗಳು ನಿಲ್ಲುವಷ್ಟು  ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top