Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಡಿಒ, ಎಫ್ ಡಿಎ, ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

IMG 20230807 171843

ದಾವಣಗೆರೆ

ದಾವಣಗೆರೆ: ಪಿಡಿಒ, ಎಫ್ ಡಿಎ, ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.

ಆಸಕ್ತರು ಆಗಸ್ಟ್ 14 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ಸಂಪರ್ಕಿಸಲು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top