Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂ.27ರಂದು ಪಿಂಚಣಿದಾರರ ಕುಂದು ಕೊರತೆ ಸಭೆ

ದಾವಣಗೆರೆ

ದಾವಣಗೆರೆ: ಜೂ.27ರಂದು ಪಿಂಚಣಿದಾರರ ಕುಂದು ಕೊರತೆ ಸಭೆ

ದಾವಣಗೆರೆ; ಸಾಮಾಜಿಕ ಭದ್ರತೆಗಾಗಿ ಉದ್ಯೋಗದಾತರು, ಉದ್ಯೋಗಿಗಳು ಹಾಗೂ ಪಿಂಚಣಿದಾರರ ಕುಂದು ಕೊರತೆಗಳನ್ನು ಪರಿಹರಿಸುವ ಸಲುವಾಗಿ ಜೂನ್ 27 ರಂದು ಹರಿಹರದ ಎಂ.ಕೆ.ಇ.ಟಿ. ಸಿ.ಬಿ.ಎಸ್.ಇ ಶಾಲೆಯಲ್ಲಿ ನಿಧಿ ಆಪ್ಕೆ ನಿಕಟ್ 2 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉದ್ಯೋಗದಾತರು ಹಾಗೂ ಉದ್ಯೋಗಿಗಳಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತ್ತು ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top