ದಾವಣಗೆರೆ: ವಿವಿಧ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಭಾರತ ಸರ್ಕಾರದ ಹೊಸ ಯೋಜನೆ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ಪಡೆಯಲು ಬಡಗಿತನ, ದೋಬಿ, ಕುಲುಮೆ, ಬೀಗ ಮಾಡುವವರು. ಶಿಲ್ಪಿಗಾರರು, ಅಕ್ಕಸಾಲಿಗರು, ಕುಂಬಾರ, ಚಮ್ಮಾರ, ತರಗಾರರು, ಗೊಂಬೆ, ಆಟಿಕೆ ತಯಾರಿಕೆ, ಕ್ಷೌರಿಕ, ಹೂಮಾಲೆ ತಯಾರಕರು, ಬುಟ್ಟಿ, ಚಾಪೆ ಮತ್ತು ಕಸಬರಿಗೆ ತಯಾರಕರು, ಕಲ್ಲುಕುಟಿಗರು, ಟೈಲರ್, ಮೀನು ಬಲೆ ತಯಾರಕರು ಹಾಗೂ ದೋಣಿ ತಯಾರಿಕಾ ಕುಶಲಕರ್ಮಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಇಲಾಖಾ ವೆಬ್‍ಸೈಟ್ https://pmvishwakarma.gov.in ಮೂಲಕ ಸ್ಥಳೀಯ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೊಂದಾಯಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ರಾಜೇಂದ್ರ ನಾಮದೇವ ಕದಂ ತಿಳಿಸಿದ್ದಾರೆ.
ದಾವಣಗೆರೆ: ಪಿಎಂ ವಿಶ್ವಕರ್ಮ ಯೋಜನೆ ಸೌಲಭ್ಯ ಪಡೆಯಲು ನೋಂದಣಿ ಶುರು; ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಿ..
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



