ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಗೆ 03 ಕಮಾಂಡೋ ವಾಹನ ನೀಡಿದೆ. ಈ ವಾಹನಗಳನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರಿಗೆ ಹಸ್ತಾಂತರಿಸಿದರು.