Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಈ ಲಿಂಕ್ ಮೂಲಕ ಚೆಕ್ ಮಾಡಿ

ದಾವಣಗೆರೆ

ದಾವಣಗೆರೆ: ಜಿಲ್ಲೆಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಈ ಲಿಂಕ್ ಮೂಲಕ ಚೆಕ್ ಮಾಡಿ

ದಾವಣಗೆರೆ: ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.21 ರಂದು ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ. ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರವರ ಕಛೇರಿಯ ಸೂಚನಾ ಫಲಕದಲ್ಲಿ ಅಳವಡಿಸಲಾಗಿದ್ದು, ಅಭ್ಯರ್ಥಿಗಳು ಕಛೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿರುತ್ತದೆ ಅಥವಾ ಕಛೇರಿಯ ವೆಬ್‍ಸೈಟ್ ವಿಳಾಸ www.davanagerepolice.karnataka.gov.in ರಲ್ಲಿಯೂ ಸಹ ವೀಕ್ಷಿಸಬಹುದಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top