Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಕೌನ್ಸಲಿಂಗ್

ದಾವಣಗೆರೆ

ದಾವಣಗೆರೆ: ಜಿಲ್ಲಾ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಕೌನ್ಸಲಿಂಗ್

ದಾವಣಗೆರೆ: ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಐಪಿಎಸ್ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿಂದು ಸರ್ಕಾರ ಹೊರಡಿಸಿರುವ 2022-23 ನೇ ಸಾಲಿನ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾರ್ಗಸೂಚಿಯಂತೆ ಅರ್ಹರಿಗೆ ಕೌನ್ಸಲಿಂಗ್ ಮಾಡುವ ಮೂಲಕ ವರ್ಗಾವಣೆ ನಡೆಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top