ದಾವಣಗೆರೆ: ಪಕ್ಷಕ್ಕೆ ಗೌರವ ಕೊಡದ ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಉಚ್ಚಾಟಿಸಿ

ದಾವಣಗೆರೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿ, ಈಗ ಬಿಜೆಪಿ ಮುಳುಗುವ ದೋಣಿ ಎಂದು ಹೇಳಿಕೆ ನೀಡುತ್ತಿರುವುದು ಖಂಡನೀಯ. ಪಕ್ಷದ ವರಿಷ್ಠರು ಕೂಡಲೇ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕು ಎಂದು ಬಿಜೆಪಿ ಪಕ್ಷದ ಒಬಿಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಗಂಡಗಾಳೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ರೇಣುಕಾಚಾರ್ಯ ಸಚಿವರಾಗಿ, ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಇದಲ್ಲದೆ ಗೂಟದ ಕಾರು, ಸರ್ಕಾರಿ ಬಂಗಲೆ, ಆಸ್ತಿ, ಅಂತಸ್ತು ಎಲ್ಲವನ್ನೂ ಪಡೆದಿದ್ದಾರೆ ಆದರೀಗ ಬಿಜೆಪಿ ಪಕ್ಷ ಮುಳುಗುವ ದೋಣಿಯಾಗಿದೆ … Continue reading ದಾವಣಗೆರೆ: ಪಕ್ಷಕ್ಕೆ ಗೌರವ ಕೊಡದ ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಉಚ್ಚಾಟಿಸಿ