Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾಯಿಪೇಟಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ‌ ಸಲ್ಲಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್

ದಾವಣಗೆರೆ

ದಾವಣಗೆರೆ: ಕಾಯಿಪೇಟಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ‌ ಸಲ್ಲಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಜೆ ಅಜಯ್ ಕುಮಾರ್, ನಗರದ ಕಾಯಿಪೇಟಿ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಶ್ರೀ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರಚಾರಕ್ಕೆ ಚಾಲನೆ ನೀಡಿದರು. ಮನೆ ಮನೆಗೆ ತೆರಳಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ದೂಡ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್,‌ ಮಾಜಿ ಮೇಯರ್ ಎಸ್.ಟಿ ವೀರೇಶ್, ‌ಪಾಲಿಕೆ ಸದಸ್ಯ ಶಾಂತಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಮತಯಾಚನೆ ಮಾಡಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top