Connect with us

Dvgsuddi Kannada | online news portal | Kannada news online

ಮುಡಾ, ವಾಲ್ಮೀಕಿ ಹಗರಣ; ಸಿಎಂ‌ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ದಾವಣಗೆರೆಯಲ್ಲಿ ಆಗ್ರಹ

ಪ್ರಮುಖ ಸುದ್ದಿ

ಮುಡಾ, ವಾಲ್ಮೀಕಿ ಹಗರಣ; ಸಿಎಂ‌ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ದಾವಣಗೆರೆಯಲ್ಲಿ ಆಗ್ರಹ

ದಾವಣಗೆರೆ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮತ್ತು ಸ್ವಜನಪಕ್ಷಪಾತದಲ್ಲಿ ತೊಡಗಿದೆ. ಸಾಚಾ ಎಂದು ಹೇಳಿಕೊಳ್ಳುತಿದ್ದವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸ್ವಚ್ಛ ಇರುವದನ್ನು ಸಾಬೀತು ಪಡಿಸಬೇಕು. ಸರಕಾರದ ಖಜಾನೆಯಿಂದ ಹಣ ಬಿಡುಗಡೆಯಾಗಿದೆ. ಹೀಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಅಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಎಂದರೆ ಹಗರಣಗಳ ಸರಮಾಲೆ. ಸ್ವಾತಂತ್ರ್ಯ ನಂತರ ಆಡಳಿತ ಮಾಡಿದ ಕಾಂಗ್ರೆಸ್‌ ನಲ್ಲಿ ಅನೇಕರು ಹಗರಣ ಮಾಡಿ ಜೈಲು ಸೇರಿದ್ದಾರೆ. ಕೆಲವರು ಜಾಮೀನು ಮೇಲೆ ಹೊರಗಿದ್ದಾರೆ. ಸರ್ಕಾರದಿಂದ ಬ್ಯಾಂಕ್ ದರೋಡೆಯಾಗಿದ್ದು ಕರ್ನಾಟಕ ಇತಿಹಾಸದಲ್ಲಿ ಈ ಹಿಂದೆ ಎಂದೂ ಆಗಿರಲಿಲ್ಲ. ಬ್ಯಾಂಕ್ ದರೋಡೆಯಲ್ಲಿ ಸರ್ಕಾರದ ಸಚಿವರೇ ಭಾಗಿಯಾಗಿದ್ದು ನಾಚಿಕೆಗೇಡಿನ ಸಂಗತಿ ಎಂದರು.

ರಾಷ್ಟ್ರೀಕೃತ ಬ್ಯಾಂಕ್ ಇರುವುದರಿಂದ ಇಡಿಯವರು ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತಿರುವವರನ್ನು ಬಂಧನ ಮಾಡುತ್ತಿದ್ದಾರೆ ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • ಪ್ರಮುಖ ಸುದ್ದಿ

    ಶನಿವಾರ ರಾಶಿ ಭವಿಷ್ಯ 18 ಜನವರಿ 2025

    By

    ಈ ರಾಶಿಯವರಿಗೆ ಶಶಿ ಮಂಗಳ ಯೋಗದಿಂದ ಗುಡ್ ನ್ಯೂಸ್, ಶನಿವಾರ ರಾಶಿ ಭವಿಷ್ಯ 18 ಜನವರಿ 2025 – ಸೂರ್ಯೋದಯ –...

  • ಪ್ರಮುಖ ಸುದ್ದಿ

    ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?

    By

    ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು)...

  • ಪ್ರಮುಖ ಸುದ್ದಿ

    ಶುಕ್ರವಾರದ ರಾಶಿ ಭವಿಷ್ಯ 17 ಜನವರಿ 2025

    By

    ಈ ರಾಶಿಯವರು ಭೂ ವ್ಯವಹಾರಗಳಿಗೆ ಹೂಡಿಕೆ ಮಾಡುವರು, ಈ ರಾಶಿಯವರ ಅಧಿಕಾರಿಗಳು ಕಾರ್ಯ ಕ್ಷೇತ್ರದಲ್ಲಿ ಅಡ್ಡಿ ಆತಂಕಗಳೇ ಹೆಚ್ಚು, ಶುಕ್ರವಾರದ ರಾಶಿ...

  • ಪ್ರಮುಖ ಸುದ್ದಿ

    ರಾಶಿ ಭವಿಷ್ಯ ಗುರುವಾರ 16 ಜನವರಿ 2025

    By

    ಈ ರಾಶಿಯ ಗುತ್ತಿಗೆದಾರ ವ್ಯವಹಾರಸ್ತರಿಗೆ ಹಾಗೂ ಮಧ್ಯವರ್ತಿಗಳಿಗೆ ಧನ ಆಗಮನ, ಈ ರಾಶಿಯ ಅವಿವಾಹಿತರಿಗೆ ಮದುವೆ ಯೋಗ, ರಾಶಿ ಭವಿಷ್ಯ ಗುರುವಾರ...

  • ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top