ದಾವಣಗೆರೆ; ಹೇ.., ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ. ನಮ್ಮ ಬಳಿಯೂ ದಾಖಲೆ ಇದೆ. ಮುಂದೆ ಸಿಎಂ ಸಿದ್ದರಾಮಯ್ಯ ಜೊತೆ ಮಾತಾಡಿ ಬಗೆಹರಿಸಿಕೊಳ್ಳುತ್ತೇನೆ ನಡಿ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಿಡಿಮಿಡಿಗೊಂಡರು. ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಇದು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ … Continue reading ಹೇ.., ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ; ಸಿದ್ದರಾಮಯ್ಯ ಜೊತೆ ಮುಂದೆ ಮಾತಾಡಿ ಬಗೆಹರಿಸಿಕೊಳ್ಳುತ್ತೇನೆ ನಡಿ; ಶಾಮನೂರು ಶಿವಶಂಕರಪ್ಪ
Copy and paste this URL into your WordPress site to embed
Copy and paste this code into your site to embed