Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ:  ನಗರದ  ಎಮ್.ಸಿ.ಸಿ.’ಬಿ’ ಹಾಗೂ ಡಿ.ಸಿ.ಎಮ್.ಫೀಡರ್‍ಗಳಲ್ಲಿ ನಾಳೆ (ನ.25)  ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ  ವಿದ್ಯುತ್ ವ್ಯತ್ಯಯವಾಗಲಿದೆ. ಎಮ್.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ “ಶಾಮನೂರು ರಸ್ತೆ, 7ನೇ ಕ್ರಾಸ್‍ಕುವೆಂಪು ನಗರ, ಬೂಸ್ನೂರ್ ಪ್ರಿಂಟರ್ ಸುತ್ತಮುತ್ತ, ಪವನ್ ಬಾರ್& ವುಡನ್ ಕಲ್ಚರ್ ಶಾಪ್ ಸುತ್ತಮುತ್ತ  ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಹಾಗೂ  ಡಿ.ಸಿ.ಎಂ ಫೀಡರ್ ವ್ಯಾಪ್ತಿಯ ಡಿ.ಸಿ.ಎಮ್. ಟೌನ್‍ಶಿಪ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ  ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top