Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಾಳೆ ( ಫೆ.1 ) ರಂದು 220 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವ ರಂಗನಾಥ ಫೀಡರ್‍ನಲ್ಲಿ 24*7 ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 10.30 ರಿಂದ 3 ಗಂಟೆವರೆಗೆ ರಂಗನಾಥ ಫೀಡರ್ ವ್ಯಾಪ್ತಿಯಲ್ಲಿ ವಿದ್ಯಾನಗರ ಮುಖ್ಯರಸ್ತೆಯ ಆಂಜನೇಯ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top