Connect with us

Dvg Suddi-Kannada News

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ:  ಯರಗುಂಟೆಯಿಂದ ಹೊರಡುವ ಶನೇಶ್ವರ ಫೀಡರ್‍ನಲ್ಲಿ ಹಾಗೂ  ಇಂಡಸ್ಟ್ರಿಯಲ್ ಫೀಡರ್‍ನಲ್ಲಿ 24*7 ಜಲಸಿರಿ ಕಾಮಗಾರಿ ಅಡಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನಾಳೆ (ಅ.11) ವಿದ್ಯುತ್ ವ್ಯತ್ಯವಾಗಲಿದೆ.

ಶನೇಶ್ವರ ಫೀಡರ್ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ. ಜಿ.ಎಂ.ಐ.ಟಿ.ಕಾಲೇಜು, ದೇವರಾಜಅರಸ್ ಬಡಾವಣೆ, ಪೂಜಾ ಹೋಟಲ್, ಸಾಯಿ ಹೋಟಲ್, ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ವಾಣಿಜ್ಯತೆರಿಗೆಕಛೇರಿ, ಡೂಡಾ ಕಛೇರಿಗಳು, ಬಿ.ಎಸ್.ಎನ್.ಎಲ್‍ಕಛೇರಿ, ವಿನಾಯಕ ನಗರ, ಶಂಕರ್ ವಿಹಾರ್ ಬಡಾವಣೆ, ಮೋತಿ ಬೇಕರಿಮತ್ತುಸುತ್ತಮುತ್ತ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top