Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಾಳೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಡಿವಿಜಿ ಸುದ್ದಿ, ದಾವಣಗೆರೆ:  ದಾವಣಗೆರೆ ವಿತರಣಾ ಕೇಂದ್ರದಲ್ಲಿ ಹಾಳಾಗಿರುವ  ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.07 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಈ ಕೆಳಕಂಡ ಫೀಡರ್ ವ್ಯಾಪ್ತಿಯಲ್ಲಿ ಬರುವ ನಗರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-1 ಎಸ್.ವಿ.ಟಿ. ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ಬಿ. ಬ್ಲಾಕ್, ಮಾಮಾಸ್ ಜಾಯಿಂಟ್ ರಸ್ತೆ, ಎಫ್-2 ಎಂ.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ಶಾಮನೂರು ರಸ್ತೆ, ಬಿ.ಐ.ಇ.ಟಿ. ಕಾಲೇಜು, ನೀಜಲಿಂಗಪ್ಪ ಬಡಾವಣೆ. ಎಫ್-5 ಮೌನೇಶ್ವರ ಫೀಡರ್ ವ್ಯಾಪ್ತಿಯ ಮೌನೇಶ್ವರ ಬಡಾವಣೆ, ಎಂ.ಯು.ಎಸ್.ಎಸ್. ಕಾಲೋನಿ, ನಿಟ್ಟುವಳ್ಳಿ, ನಿಟ್ಟುವಳ್ಳಿ ಹೊಸ ಬಡಾವಣೆ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಎಫ್-6 ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ.

ತಾಲೂಕು ಆಪೀಸ್, ಅಗ್ನಿ ಶಾಮಕ ಠಾಣೆ. ಏಫ್-7 ಜಿ & ಎಸ್. ಫೀಡರ್ ವ್ಯಾಪ್ತಿಯ ಗಣೇಶ್ ಮಿಲ್, ಭಗತ್ ಸಿಂಗ್ ನಗರ, ಕೆ.ಎಸ್.ಆರ್.ಟಿ.ಸಿ. ಸುತ್ತಮುತ್ತ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ. ಎಫ್-8 ಕೆ.ಟಿ.ಜೆ. ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ, ಡಾಂಗೇ ಪಾರ್ಕ್, ಶಿವಪ್ಪ ವೃತ್ತ, ತ್ರಿಶೂಲ್ ರಸ್ತೆ, ಕೆ.ಬಿ. ಬಡಾವಣೆ, ಲಾಯರ್ ರಸ್ತೆ, ಅಶೋಕ ರಸ್ತೆ. ಎಫ್-9 ಪಿ.ಜೆ.ಫೀಡರ್ ವ್ಯಾಪ್ತಿಯ ಪಿ.ಜೆ. ಬಡಾವಣೆ, ರಾಂ. & ಕೋ ವೃತ್ತ, ಪೆÇೀಲಿಸ್ ಕ್ವಾಟ್ರರ್ಸ್, ಚರ್ಚ್ ರಸ್ತೆ, ಈದ್ಗಾ ಕಾಂಪ್ಲೆಕ್ಸ್, ಅರುಣಾ ಚಿತ್ರ ಮಂದಿರ. ಎಫ್-10 ಸಿ.ಜಿ.ಎಚ್. ಫೀಡರ್ ವ್ಯಾಪ್ತಿಯ ವಿನೋಭ ನಗರ, ಸಿ.ಜೆ. ಆಸ್ಪತ್ರೆ, ಬಾಪೂಜಿ ಆಸ್ಪತ್ರೆ, ಎಂ.ಸಿ.ಸಿ. ಎ ಬ್ಲಾಕ್,

ಪಿ.ಜೆ. ಬಡಾವಣೆ, ರಾಂ. & ಕೋ ವೃತ್ತ, ಏಫ್-12 ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ಕುಂದವಾಡ ವಾಟರ್ ಸಪ್ಲೇ, ಎಫ್-4 ಬಿ.ಟಿ. ಫೀಡರ್ ವ್ಯಾಪ್ತಿಯ ರೆಹಮಾನ್ ರ್ರಸ್ತೆ, ದೇವೇಂದ್ರಪ್ಪ ಮಿಲ್, ಕೊರಚರ ಹಟ್ಟಿ, ಯಲ್ಲಮ್ಮ ಪಾರ್ಕ್, ದೇವರಾಜ್ ಕಾಟ್ರರ್ಸ್, ಇಂದಿರಾ ನಗರ, ಕಾರ್ಲ್‍ಮಾಕ್ರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಕೋಳಿಚನ್ನಪ್ಪ ಮಿಲ್. ಎಫ್-11 ಎಲ್.ಎಫ್-1 ಫೀಡರ್ ವ್ಯಾಪ್ತಿಯ ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಗಡಿಯಾರ ಕಂಬ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});