Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ  

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ  

ಡಿವಿಜಿ ಸುದ್ದಿ, ದಾವಣಗೆರೆ: ಡಿ.ಸಿ.ಎಂ.ಫೀಡರ್‍ನಲ್ಲಿ ಬೆಸ್ಕಾಂ ವತಿಯಿಂದ ನಾಳೆ (ಅ.28)  ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಡಿ.ಸಿ.ಎಂ.ಫೀಡರ್‍ ವ್ಯಾಪ್ತಿಯ ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್‍ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});