Connect with us

Dvgsuddi Kannada | online news portal | Kannada news online

ದಾವಣಗೆರೆ: ನಗರದ ವಿವಿಧ ಕಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಗರದ ವಿವಿಧ ಕಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಇಂದು (ಮೇ 04 ) 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ವಿವೇಕಾನಂದ ಫೀಡರ್‍ನಲ್ಲಿ ಬೆ.ವಿ.ಕಂ. ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿವೇಕಾನಂದ ಫೀಡರ್ ವ್ಯಪ್ತಿಯಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ವಿದ್ಯತ್ ವ್ಯತ್ಯಯವಾಗಲಿದೆ. ಆಂಜನೇಯ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top