Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಿಂದ ಹೊರಡುವ 66 ಕೆ.ವಿ ಕುಕ್ಕುವಾಡ ಮಾರ್ಗದಲ್ಲಿ ಜೂ.15 ಹಾಗೂ ಜೂ.16 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಕ್ಕವಾಡ 66/11ಕೆ.ವಿ: ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಶ್ಯಾಗಲೆ 66/11ಕೆ.ವಿ: ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಸಂತೇಬೆನ್ನೂರು 66/11ಕೆ.ವಿ: ದೊಡ್ಡ ಮಲ್ಲಾಪುರ, ಸಿದ್ಧನಮಠ, ಕಾಕನೂರು, ಸಂತೇಬೆನ್ನೂರು, ಬೆಳ್ಳಿಗನೂಡು, ನಿಂಬಾಪುರ, ಅರಳಿಕಟ್ಟೆ, ತಣಿಗೆರೆ, ಚಿಕ್ಕಬೆನ್ನೂರು, ಹೀರೆಕೊಗಳುರು, ದೊಡ್ಡಬ್ಬಿಗೆರೆ, ಅಬ್ಬಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಕೆರೆಬಿಳಚಿ 66/11ಕೆ.ವಿ: ಕೆರೆಬಿಳಚಿ, ಹೊಸೂರು, ಚನ್ನಾಪುರ, ಆಲೂರು, ಸೋಮಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಬಸವಾಪಟ್ಟಣ 66/11ಕೆ.ವಿ: ಬಸವಾಪಟ್ಟಣ, ಹರ್ಲಿಪುರ, ಹೊಸಹಳ್ಳಿ, ಮರಬನಹಳ್ಳಿ, ಚಿರಡೋನಿ, ಯಲೋದಹಳ್ಳಿ, ಪುಣ್ಯಸ್ಥಳ, ಸಂಗಾಹಳ್ಳಿ, ಸಿದ್ದೇಶ್ವರ ನಗರ, ನಿಲೋಗಲ್, ಕಂಚುಗಾರನಹಳ್ಳಿ, ದಾಗಿನಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳು
ತ್ಯಾವಣಿಗಿ 66/11ಕೆ.ವಿ: ತ್ಯಾವಣಿಗಿ, ನಲ್ಕುದುರೆ, ದೊಡ್ಡಘಟ್ಟ, ಕತ್ತಲಗೆರೆ, ಕಾರಿಗನೂರು, ಬೆಳಲಗೆರೆ, ಅರೇಹಳ್ಳಿ, ನವಿಲೆಹಾಳು, ಕಬ್ಬಳ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top