Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ಬೆಳಗ್ಗೆ 10ರಿಂದ ಸಂಜೆ 04 ಗಂಟೆ‌ ವರೆಗೆ ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ಬೆಳಗ್ಗೆ 10ರಿಂದ ಸಂಜೆ 04 ಗಂಟೆ‌ ವರೆಗೆ ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರದ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ಯರಗುಂಟೆ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್15-ಕಮರ್ಷಿಯಲ್, ಎಫ್06-ಶಿವಾಲಿ&ಎಫ್18-ದುರ್ಗಾಂಬಿಕಾ ಫೀಡರ್ ಮಾರ್ಗಗಳ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಮತ್ತು ಜಲಸಿರಿ ಕಾಮಗಾರಿ ಹಿನ್ನೆಲೆ ಜು.09 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳು.
ಎಫ್15-ಕಮರ್ಷಿಯಲ್ ಫೀಡರ್ ವ್ಯಾಪ್ತಿಯ ಹಗೆದಿಬ್ಬ ಸರ್ಕಲ್, ಗಾಂಧಿನಗರ ಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನ, ಕೆ.ಆರ್ ಮಾರ್ಕೆಟ್ , ಹೆರಿಗೆ ಆಸ್ಪತ್ರೆ, ಚಾಮರಾಜಪೇಟೆ ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್06-ಶಿವಾಲಿ ಫೀಡರ್ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯ ರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top