Connect with us

Dvgsuddi Kannada | online news portal | Kannada news online

ದಾವಣಗೆರೆ: ತುರ್ತು ನಿರ್ವಹಣೆ ಹಿನ್ನೆಲೆ ವಿವಿಧ‌ ಪ್ರದೇಶದಲ್ಲಿ ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ತುರ್ತು ನಿರ್ವಹಣೆ ಹಿನ್ನೆಲೆ ವಿವಿಧ‌ ಪ್ರದೇಶದಲ್ಲಿ ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯನಿರ್ವಸಲು ಹಮ್ಮಿಕೊಂಡಿರುವುದರಿಂದ ಜು.14 ರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಆನಗೋಡು 66/11ಕೆ.ವಿ: ಹನುಮನಹಳ್ಳಿ, ಕೊಗ್ಗನೂರು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟಿ, ನೇರ್ಲಿಗಿ, ಚಿನ್ನಸಮುದ್ರ ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಅವರ ಕೈಗಾರಿಕೆ, ಅತ್ತಿಗೇರೆ 66/11 ಕೆವಿ ಫೀಡರ್ ವ್ಯಾಪ್ತಿಯಲ್ಲಿ ಅತ್ತಿಗೇರೆ, ಕುರ್ಕಿ, ಬಾಡ, ಕಬ್ಬೂರು, ಹಿರೇತೊಗಲೇರಿ, ಗೋಪಾನಾಳು, ಕಂದಗಲ್ಲು, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶ.

ಮಾಯಕೊಂಡ 66/11 ಕೆವಿ ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು.ಕುಕ್ಕವಾಡ 66/11ಕೆವಿ ಫೀಡರ್ ವ್ಯಾಪ್ತಿಯ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top