Connect with us

Dvgsuddi Kannada | online news portal | Kannada news online

ದಾವಣಗೆರೆ : ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ : ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ : ಬಸವೇಶ್ವರ ಎಪ್12ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜು.26 ರಂದು ಬಸವೇಶ್ವರ ಫೀಡರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 04 “ಎಸ್.ಎಸ್. ಲೇಔಟ್ ಎ ಬ್ಲಾಕ್& ಬಿ ಬ್ಲಾಕ್, ಬಸವೇಶ್ವರ ಬಡಾವಣೆ, ಶಾಂತಿನಗರ,ಮಹಾಲಕ್ಷ್ಮೀ ಲೇಔಟ್, ಬಾಲಾಜಿ ನಗರ, ನಿಜಲಿಂಗಪ್ಪ ಲೇಔಟ್, ನೌಕರರ ಸಮುದಾಯ ಭವನ,ಅಥಣಿಕಾಲೇಜ್, ಬಸವನಗುಡಿ,ಎಮ್‍ಬಿಎಕಾಲೇಜ್, ಆಪೀಸರ್‍ಕ್ಲಬ್, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top