Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-2 ಎಮ್.ಸಿ.ಸಿ.ಬಿ 11ಕೆ.ವಿ. ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜು.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಮ್.ಸಿ.ಸಿ.ಬಿ ಎಪ್2 ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಎಮ್ ಸಿ ಸಿ ಬಿ ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಶಾಮನೂರರೋಡ್, ಎಸ್.ಎಸ್ ಮಹಲ್, ಮಾವಿನತೋಪ್, ಬಿಐಇಟಿಕಾಲೇಜ್, ಗ್ಲಾಸ್‍ಹೌಸ್‍ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top