Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ಎಸ್.ಎಸ್. ಹೈಟೆಕ್ ಫೀಡನಲ್ಲಿ24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜು.30 ರಂದು ಬೆಳಿಗ್ಗೆ 10.00 ರಿಂದ ಸಂಜೆ 04.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ.

ಎಸ್.ಎಸ್. ಹೈಟೆಕ್ ಫೀಡರ್: ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ, ರಾಮನಗರ, ಇಂಡಸ್ಟ್ರೀಯಲ್ ಏರಿಯಾ ಮತ್ತುಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top