Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: 66 ಕೆ.ವಿ ಜಗಳೂರು, ವಿ.ವಿ ಕೇಂದ್ರ ಮತ್ತು ಬಿದರಕೆರೆ, ವಿ.ವಿ. ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಆಗಸ್ಟ್ 18 ರಂದು ಬೆಳಗ್ಗೆ 10. ರಿಂದ ಸಂಜೆ 6 ಗಂಟೆಯವರೆಗೆ ಜಗಳೂರು ಮತ್ತು ಬಿದರಕೆರೆ ವಿ.ವಿ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ನೀರಾವರಿ ಪಂಪ್‍ಸೆಟ್ ಮಾರ್ಗಗಳಿಗೆ ಹಾಗೂ ಎನ್.ಜೆ.ವೈ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top