Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ  ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ  ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗ-2  ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಮತ್ತು ಜಲಸಿರಿ ಯೋಜನೆಯಡಿಯಲ್ಲಿ ಕಾಮಗಾರಿ ನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಆಗಸ್ಟ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಎಫ್18-ದುರ್ಗಾಂಬಿಕಾ ಫೀಡರ್: ಎಂ.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಸುತ್ತಮುತ್ತ ಪ್ರದೇಶಗಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top