Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರದ ಸರಸ್ವತಿ-ಎಫ್ 10 ಫೀಡರ್ ನಲ್ಲಿ 220 ಕೆ.ವಿ ಎಸ್.ಆರ್.ಎಸ್ ಸ್ವೀಕರಣಾ ಕೇಂದ್ರದಿಂದ ಡಿ.ಸಿ ಟವರ್‍ಗಳ ಮೇಲೆ 66 ಕೆವಿ ಸಿಂಗಲ್‍ಲೈನ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ.11 ರ ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ & ಸಿ ಬ್ಲಾಕ್ ಭೂಮಿಕಾ ನಗರ ಜೆ,ಎನ್ ಕಾನ್ವೇಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top