Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಸರಸ್ವತಿ ಎಫ್10 ಫೀಡರ್ ಮತ್ತು ದಾವಣಗೆರೆ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹಾದು ಹೊಗುವ ಎಫ್-06 ಡಿಸಿಎಮ್ ಫೀಡರ್ ಇವುಗಳಲ್ಲಿ ಡಿ.ಸಿ ಟವರ್‍ಗಳ ಮೇಲೆ 66ಕೆವಿ ಸಿಂಗಲ್ ಲೈನ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಕೆ.ಪಿ.ಟಿ.ಸಿ.ಎಲ್ ಮೇಜರ್ ವರ್ಕ್ ಹಮ್ಮಿಕೊಂಡಿರುವುದರಿಂದ ಸೆ.14 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸರಸ್ವತಿ ಫೀಡರ್: ಎಫ್10 ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ & ಸಿ ಬ್ಲಾಕ್ ಭೂಮಿಕನಗರ ಜೆ,ಎನ್ ಕಾನ್ವೇಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳು . ಡಿಸಿಎಮ್ ಎಫ್-06 ಫೀಡರ್ ವ್ಯಾಪ್ತಿಯ ನಿಟ್ಟುವಳ್ಳಿ ಶ್ರೀ ರಾಮ್ ಬಡಾವಣೆ, ಡಿಸಿಎಂ ಟೌನ್‍ಶಿಪ್, ಜಯನಗರ ಸಿ ಬ್ಲಾಕ್ ಶಕ್ತಿನಗರ, ಎಸ್.ಎಸ್ ಹೈಟೆಕ್, ಲೇಔಟ್, ಭೂಮಿಕಾ ನಗರ, ಅಂಬಿಕಾ ಬಡಾವಣೆ, ಭಗತ್ ಸಿಂಗ್‍ನಗರ, ಕೊಟ್ಟೂರೇಶ್ವರ ಬಡಾವಣೆ ಸುತ್ತಮುತ್ತ,ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top