Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್.18 ದುರ್ಗಾಂಬಿಕಾ ಮಾರ್ಗದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಸೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಫೀಡರ್ ವ್ಯಾಪ್ತಿಯ ಎಮ್.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್‍ರಸ್ತೆ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top